SSLC–PUC ಪರೀಕ್ಷೆ 2026: ರಾಜ್ಯಾದ್ಯಂತ 16 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ ಸಜ್ಜು | ಸಂಪೂರ್ಣ ವಿವರ
SSLC–PUC ಪರೀಕ್ಷೆ 2026: ರಾಜ್ಯಾದ್ಯಂತ 16 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ ಸಜ್ಜು ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಈ ವರ್ಷ ನಡೆಯಲಿರುವ SSLC (ಹತ್ತನೇ ತರಗತಿ) ಮತ್ತು ದ್ವಿತೀಯ ಪಿಯುಸಿ (2nd PUC) ವಾರ್ಷಿಕ ಪರೀಕ್ಷೆಗಳಿಗೆ ಕ್ಷಣಗಣನೆ ಆರಂಭವಾಗಿದೆ. ವಿದ್ಯಾರ್ಥಿಗಳ …
